ದೀಪಕ್ ರಾವ್ ಕೊಲೆ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ಈ ವರ್ಷಾರಂಭದಲ್ಲಿ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೃಷ್ಣಾಪುರ 4 ನೇ ಬ್ಲಾಕ್ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿ| ಇಸ್ಮಾಯಿಲ್ ಎಂಬವರ ಪುತ್ರ ಸಫ್ವಾನ್ ಯಾನೆ ಚಪ್ಪು ಎಂದ ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2 ನೇ ಬ್ಲಾಕ್ ನ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು […]
ದೀಪಕ್ ರಾವ್ ಕೊಲೆ ಪ್ರಕರಣ ► ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »
ಕರಾವಳಿ
