ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು. ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. […]

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್