ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ
(ನ್ಯೂಸ್ ಕಡಬ) newskadaba.com, ಅ.20 ಉತ್ತರಪ್ರದೇಶ: ದೀಪಾವಳಿ ಹಬ್ಬದ ನಿಮಿತ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ನಿರ್ಮಾಣವಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್ನಿಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಈ ದೀಪೋತ್ಸವವನ್ನು ರಾಮನ 14 ವರ್ಷಗಳ ವನವಾಸದ ನಂತರ […]
ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್





