ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ

(ನ್ಯೂಸ್ ಕಡಬ) newskadaba.com, ಜು. 10. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ […]

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ Read More »

ಕರ್ನಾಟಕ