ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ದಟ್ಟವಾದ ಮಂಜು ಆವರಿಸಿದ್ದ ಹಿನ್ನೆಲೆ ಸ್ಪಷ್ಟ ಗೋಚರತೆ ಕಡಿಮೆಯಾಗಿ 25 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ನಗರದಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗ್ಗೆ 5 ರಿಂದ 5.30ರ ನಡುವೆ ಪಾಲಂನಲ್ಲಿ 11-13 ಕಿ.ಮೀ ವೇಗದಲ್ಲಿ ವಾಯುವ್ಯ ಗಾಳಿ ಹಾಗೂ ದಟ್ಟವಾದ ಮಂಜಿನಲ್ಲಿ ಕನಿಷ್ಠ 150 ಮೀ. ಗೋಚರತೆ ಕಂಡುಬಂದಿದೆ. ಬೆಳಿಗ್ಗೆ 8.30ರ ಹೊತ್ತಿಗೆ 13 […]
ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ Read More »
ಬ್ರೇಕಿಂಗ್ ನ್ಯೂಸ್




