ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ

(ನ್ಯೂಸ್‌ ಕಡಬ) newskadaba.com,  ನ.08: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. […]

ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್