ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್ಪ್ರೀತ್ ಮದ್ಯ ಸೇವಿಸಿಲ್ಲ
(ನ್ಯೂಸ್ ಕಡಬ) newskadaba.com, ಸೆ.16 ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ರವಿವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ ಸೇವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧೌಲಾ ಕುವಾನ್ ಪ್ರದೇಶದ ಬಳಿ ಭಾನುವಾರ ಮಧ್ಯಾಹ್ನ ಗಗನ್ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ […]
ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್ಪ್ರೀತ್ ಮದ್ಯ ಸೇವಿಸಿಲ್ಲ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
