ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ
(ನ್ಯೂಸ್ ಕಡಬ) newskadaba.com ನ. 19.ದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರಇಳಿಕೆಯಾಗಿದ್ದು, ಈ ಕುರಿತಾಗಿ ಸರ್ಕಾರವು ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಿದ್ದು, ಹೀಗಾಗಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎನ್ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ […]
ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
