ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ
(ನ್ಯೂಸ್ ಕಡಬ)com,ಡಿ.26: ದೆಹಲಿಯ ಮಹಿಳೆಯೊಬ್ಬರು ಬೆಂಗಳೂರನ್ನು ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ. ವಾಯುಗುಣಮಟ್ಟ, ಸುರಕ್ಷತೆ, ರಸ್ತೆ ವ್ಯವಸ್ಥೆ- ಎಲ್ಲ ದೃಷ್ಟಿಯಿಂದಲೂ ದೆಹಲಿಗಿಂತ ಬೆಂಗಳೂರೇ ರಾಜಧಾನಿಯಾಗಲು ಅರ್ಹವಾಗಿದೆ ಎಂದು ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಸಮೃದ್ಧಿ ಮಖಿಜಾ ಎನ್ನುವ ದೆಹಲಿ ಮೂಲಕ ಯುವತಿ ಅಲ್ಲಿನ ಜೀವನದಿಂದ ಬೇಸತ್ತು 2 ತಿಂಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನ ಉತ್ತಮ […]
ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ Read More »
ಕರಾವಳಿ
