ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08.  ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶಿದ್ಧೀನ್ (27) ಎಂದು ಗುರುತಿಸಲಾಗಿದೆ. ಮುನಿಶಿದ್ಧೀನ್ ತನ್ನ ಸ್ನೇಹಿತನಾದ ರಶೀದ್ ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ಸುಟ್ಟ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೇಹವು […]

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್