ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ […]
ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
