ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ
(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ, […]
ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »
ರಾಷ್ಟ್ರೀಯ ನ್ಯೂಸ್
