ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ
(ನ್ಯೂಸ್ ಕಡಬ) newskadaba.com ಮಂಗಳೂರು,ಆ. 15. ಮಂಗಳೂರು ತಾಲೂಕು, ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ, ಲೋಕೋಪಯೋಗಿ ಇಲಾಖೆಯ ದೇರಳಕಟ್ಟೆ ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ (ಕಾನಕೆರೆ – ರೆಂಜಾಡಿ) ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಸದರಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ದೇರಳಕಟ್ಟೆ – ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಈ […]
ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ Read More »
ಕರಾವಳಿ, ಕರ್ನಾಟಕ