ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು. ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ […]

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು Read More »

ಕರಾವಳಿ