ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆಗಸ್ಟ್ 04 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವಾದ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಕಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿ ಮುಸ್ಲಿಂ ಅನ್ಸಾರಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು […]

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್