ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್
(ನ್ಯೂಸ್ ಕಡಬ) newskadaba.com ಮುಂಬೈ, ಆ. 30. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ […]
ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್ Read More »
ರಾಷ್ಟ್ರೀಯ ನ್ಯೂಸ್