ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದೊಂದಿಗೆ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಆಗಸ್ಟ್ 20ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ […]
ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ Read More »
ಕರಾವಳಿ, ಕರ್ನಾಟಕ