ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 18. ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವ ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನ ಅಭಿವೃದ್ಧಿ ಪಡಿಸಲು‌ ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಇದಕ್ಕಾಗಿ 1500 ಕೋಟಿ ರೂ. ವೆಚ್ಚವಾಗಲಿದ್ದು ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್‌) ರಚಿಸಲಾಗಿದೆ ಎಂದರು.  

ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ Read More »

ಕರ್ನಾಟಕ