ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .19, ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮುಂಜಾನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ […]

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ Read More »

ಕರ್ನಾಟಕ