ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.13. ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ. ಈ ಬಗ್ಗೆ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷಕ ಆರ್.ಕೆ‌. ದತ್ತ ಸ್ಪಷ್ಟಪಡಿಸಿದರು. ಶನಿವಾರದಂದು ರಾಜ್ಯ ಪೊಲೀಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಣೇಶ ಹಬ್ಬ ಆಚರಣೆಗೆ ಸರಕಾರವು ಡೆಪಾಸಿಟ್ ಇಟ್ಟು ಗಣೇಶ ಕೂರಿಸುವಂತೆ ಸೂಚಿಸಿದೆ ಎಂಬ ಹೇಳಿಕೆ ನೀಡಿದೆ ಎಂದು ಕೆಲವರು ಅಪಪ್ರಚಾರ […]

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ Read More »

ಕರ್ನಾಟಕ