ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್
(ನ್ಯೂಸ್ ಕಡಬ) newskadaba.com, ನ.28: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಢಾಕಾ ಕೋರ್ಟ್ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಂಚು, ವಂಚನೆಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿದ ಕೋರ್ಟ್ ತಲಾ 7 ವರ್ಷಗಳಂತೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶೇಖ್ ಹಸೀನಾ ಪುತ್ರ, ಪುತ್ರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ […]
ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
