ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ […]
ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »
ಕರಾವಳಿ




