ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ಆ.21: ಧರ್ಮಸ್ಥಳದಲ್ಲಿ ನೂರಾರು ಮೃತದೇಹ ಹೂತುಹಾಕಲಾಗಿದೆ ಎಂಬ ಆರೋಪಗಳ ಸಂಬಂಧ ಎಸ್‌ಐಟಿ ಶವಗಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ತನಿಖೆಯೊಂದಿಗೆ ದೇವಾಲಯದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಇದರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂದಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ತನಿಖೆಗೆ ಬಿಜೆಪಿ ಆರಂಭದಲ್ಲೂ ಸ್ವಾಗತಿಸಿತ್ತು, ಈಗಲೂ ಅದೇ ನಿಲುವಿಗೆ ಬದ್ಧವಾಗಿದೆ. ಆದರೆ […]
ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ Read More »
ಕರ್ನಾಟಕ
