dharmastala

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ

(ನ್ಯೂಸ್‌ ಕಡಬ) newskadaba.com, ಆ.30: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲವು ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟ, ಪ್ರತಿಭಟನೆಗೂ ಸಿದ್ದರಿದ್ದಾರೆ. ಆದರೆ, ಅಂತಹ ಹೋರಾಟದ ಅವಶ್ಯಕತೆ ಇಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ, ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು ಹಾಗೂ ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀಕ್ಷೇತ್ರದ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಡೆದ ಕಾರ್ಯಕ್ರಮದಲ್ಲಿ […]

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ

(ನ್ಯೂಸ್ ಕಡಬ) newskadaba.com ಜು. 26. ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂಎನ್ ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿಯ

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ
Scroll to Top