ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ

(ನ್ಯೂಸ್‌ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್‌ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ. ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್‌, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ […]

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್