ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ
(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳದಲ್ಲಿ ನೂರೂರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ಅನಾಮಿಕ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.
ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
