ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. […]

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್