ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ
(ನ್ಯೂಸ್ ಕಡಬ) newskadaba.com ಆ. 19: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ […]
ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್