ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ

(ನ್ಯೂಸ್ ಕಡಬ) newskadaba.com, ಜು. 10. ಧರ್ಮಸ್ಥಳ ಅಪರಾಧ ಸಂಖ್ಯೆ 39/2025 ರ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್‌.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ […]

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್