ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ನ.15 ಬೆಳ್ತಂಗಡಿ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಶನಿವಾರದಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್ ಗಳನ್ನು ವೀಕ್ಷಿಸಿದರು. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಸುರ್ಯಗುತ್ತು, […]
ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
