ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ
(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ-ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ […]
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ Read More »
ಕರಾವಳಿ, ಕರ್ನಾಟಕ
