ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
(ನ್ಯೂಸ್ ಕಡಬ) newskadaba.com ಜು. 22: ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ […]
ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್