ಸ್ಯಾಂಡಲ್‌ವುಡ್ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…?
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸ್ಯಾಂಡಲ್‌ವುಡ್ ನಟ ಹಾಗೂ ಸಿಸಿಎಲ್ ಟೂರ್ನಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರ ಧ್ರುವ ಶರ್ಮಾ (35) ಬೆಂಗಳೂರಿನ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಧ್ರುವ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಂದೆ ಸುರೇಶ್ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಕಂಪೆನಿಯಲ್ಲಿ ನಷ್ಟ ಮತ್ತು ಸಾಲದ ಬಾಧೆಯ ಹಿನ್ನೆಲೆಯಲ್ಲಿ ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಧ್ರುವ ಅವರನ್ನು ಶನಿವಾರ ಬೆಂಗಳೂರಿನ […]
ಸ್ಯಾಂಡಲ್‌ವುಡ್ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…? Read More »
ಕರ್ನಾಟಕ
