ಕ್ಯಾನ್ಸರ್, ಹೃದ್ರೋಗ, ಮಧುಮೇಹದ ಅಪಾಯ ಕಡಿಮೆ ಮಾಡುವುದು ಹೇಗೆ?
(ನ್ಯೂಸ್ ಕಡಬ) newskadaba.com ಅ.18. ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳು, ದೀರ್ಘಕಾಲದ ಕಾಯಿಲೆಗಳು ಹೆಚ್ಚಿನ ಜನರನ್ನು ಕಾಡುತ್ತಿವೆ. ಅದರಲ್ಲೂ ಮುಖ್ಯವಾಗಿ ಕ್ಯಾನ್ಸರ್ ಹೃದ್ರೋಗ, ಮಧುಮೇಹ ಸಣ್ಣ ವಯಸ್ಸಿನಲ್ಲೇ ಬಾಧಿಸತೊಡಗುತ್ತಿದೆ. ಇದರ ಅಪಾಯವನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಕೆಲವೊಂದು ಕ್ರಮಗಳನ್ನು ಸೂಚಿಸಿದೆ. ಸಾಂಕ್ರಾಮಿಕವಲ್ಲದ ಮತ್ತು ದೀರ್ಘಕಾಲದ ಕಾಯಿಲೆಗಳಲ್ಲಿ ಹೃದಯಾಘಾತ, ಪಾರ್ಶ್ವವಾಯು, ಕ್ಯಾನ್ಸರ್,ಶ್ವಾಸಕೋಶದ ಕಾಯಿಲೆ, ಆಸ್ತಮಾ ಮತ್ತು ಮಧುಮೇಹ ಸೇರಿದೆ. ಈ ಕಾಯಿಲೆಗಳು ಸಾಮಾನ್ಯವಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿನ ಜನರ ಮೇಲೆ ಹೆಚ್ಚಿನ ಪರಿಣಾಮ […]
ಕ್ಯಾನ್ಸರ್, ಹೃದ್ರೋಗ, ಮಧುಮೇಹದ ಅಪಾಯ ಕಡಿಮೆ ಮಾಡುವುದು ಹೇಗೆ? Read More »
ಆರೋಗ್ಯ ಮಾಹಿತಿ
