ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!
(ನ್ಯೂಸ್ ಕಡಬ) newskadaba.com ಸೂರತ್. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ […]
ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »
ರಾಷ್ಟ್ರೀಯ ನ್ಯೂಸ್
