Diesel

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ

(ನ್ಯೂಸ್‌ ಕಡಬ) newskadaba.com ಸೆ.06 : ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲ್‌‍ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲಿಕ್‌ ಪಾನೀಯಗಳನ್ನು ಜಿಎಸ್‌‍ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್‌ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು. […]

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 29. ಮೀನುಗಾರಿಕೆಯಿಂದ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡೀಸೆಲ್ ಅನ್ನು ಅಪರಿಚಿತರು ದೋಚಿರುವುದಾಗಿ ಮಲ್ಪೆ ಕೊಡವೂರು ಗ್ರಾಮ ನಿವಾಸಿ ಚೇತನ್‌ ಸಾಲಿಯಾನ್‌ ಅವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಫೆಬ್ರವರಿ 19ರಂದು ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ, ಅಶೋಕ ಕುಮುಟ, ಕಾರ್ತಿಕ್‌

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಡೀಸೆಲ್ ಸಾಗಾಟದ ಲಾರಿಯೊಂದು ಮನೆ ಮೇಲೆ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಘಾಟಿ ರಸ್ತೆಯಲ್ಲಿ ಸಂಭವಿಸಿದೆ‌ ಘಟನೆಯಿಂದ ಮನೆಗೆ ಹಾನಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಾಗಿದೆ.

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.18. ಪೆಟ್ರೋಲ್ ಡೀಸೆಲ್ ದರವನ್ನು‌ ಜಿಎಸ್ಟಿ ಅಡಿಗೆ ತರುವ ಮೂಲಕ ಭಾರಿ ಪ್ರಮಾಣದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಏಕೆಂದರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಈಗ ವಿಧಿಸುತ್ತಿರುವ ವ್ಯಾಟ್‌ ಸೇರಿದಂತೆ ಬಹುತೇಕ ಎಲ್ಲ ತೆರಿಗೆಗಳು ರದ್ದಾಗಲಿವೆ. ಪ್ರಸ್ತುತ ಶೇ.70ರಷ್ಟು ಪಾಲು ವಿವಿಧ ರೀತಿಯ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ವಿಧಿಸಲಾಗುತ್ತಿದ್ದು, ಒಂದು ವೇಳೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ಶೇ.70ರಷ್ಟಿರುವ ತೆರಿಗೆ ರದ್ದಾಗಿ ಶೇ.12 ಅಥವಾ ಶೇ.18 ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹೀಗಾದಲ್ಲಿ

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ Read More »

ರಾಷ್ಟ್ರೀಯ ನ್ಯೂಸ್

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್
Scroll to Top