ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ
(ನ್ಯೂಸ್ ಕಡಬ) newskadaba.com, ಅ.25 ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ೪೨,೦೦,೧೫೦ ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆಗೆ ಅ.೭ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಮುಂಬಯಿ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ. ನಿಮ್ಮ ಹೆಸರಿನಲ್ಲಿ ಐಡಿ ಕಾರ್ಡ್ನಲ್ಲಿ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಸಾರ್ವಜನಿಕರಿಗೆ ಅನುಮಾನಾಸ್ಪದ ಲಿಂಕ್ ಗಳನ್ನು ಕಳುಹಿಸಲಾಗಿದೆ. ಕೂಡಲೇ ಮುಂಬಯಿಗೆ […]
ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
