ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ, ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ. ಇಂದಿರಾನಗರದ ನಿವಾಸಿ, 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು […]

ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್