digital arrest

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

(ನ್ಯೂಸ್‌ ಕಡಬ) newskadaba.com,  ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ […]

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »

ಬ್ರೇಕಿಂಗ್ ನ್ಯೂಸ್

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ

(ನ್ಯೂಸ್ ಕಡಬ) newskadaba.com ಅ.28, ನವದೆಹಲಿ: ದೂರವಾಣಿ ಮೂಲಕ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್‌ ಅರೆಸ್ಟ್‌ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್‌ ಖಾತೆಯಲ್ಲಿರುವ ಹಣವನ್ನು ದೋಚುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ರೀತಿಯ ದಂಧೆಗಳಿಂದ ಪಾರಾಗಲು ಪ್ರಧಾನಿಯವರು ದೇಶವಾಸಿಗಳಿಗೆ ಮೂರು ಸಲಹೆಗಳನ್ನು ನೀಡಿದ್ದಾರೆ. ಕೆಲ ತಿಂಗಳ ಹಿಂದೆ ಸೈಬರ್‌ ವಂಚಕರು ವಿಜಯಪುರ ಸಂತೋಷ್‌ ಪಾಟೀಲ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು. ಆದರೆ ಅದನ್ನು ಅತ್ಯಂತ

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ Read More »

ಕರಾವಳಿ
Scroll to Top