ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ
(ನ್ಯೂಸ್ ಕಡಬ) newskadaba.com, ಅ.21 ಶಿರಾ: ಶಿರಾ ತಾಲೂಕಿನ ಬರಪೀಡಿತ ಪ್ರದೇಶದಲ್ಲಿ ಹುಟ್ಟಿ ಬೆಳೆದು ಸಿನಿಮಾರಂಗದಲ್ಲಿ ಆಸಕ್ತಿ ಹೊಂದಿ ಏನಾದರೂ ಸಾಧಿಸಬೇಕೆಂದು ಪಣತೊಟ್ಟು ದಿಲ್ಮಾರ್ ಎಂಬ ಚಲನಚಿತ್ರದಲ್ಲಿ ತಾಲೂಕಿನ ಮಾನಂಗಿ ಗ್ರಾಮದ ರಾಮ್ ಗೌಡ ಅವರು ನಟಿಸಿದ್ದು, ಚಲನಚಿತ್ರವು ಅ.24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಎಲ್ಲರೂ ಚಲನಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ರಾಜ್ಯ ಜೆಡಿಎಸ್ ಪರಿಷತ್ ಅಧ್ಯಕ್ಷ ಆರ್.ಉಗ್ರೇಶ್ ಹೇಳಿದರು. ಅವರು ನಗರದ ಶ್ರೀ ದುರ್ಗಮ್ಮ ದೇವಾಲಯದ ಆವರಣದಲ್ಲಿ ನಡೆದ ದಿಲ್ ಮಾರ್ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ […]
ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
