ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ. 20ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರ ಬುಧವಾರ ಬೆಳಿಗ್ಗೆ 8.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9 ಗಂಟೆಗೆ ಸರ್ಕ್ಯೂಟ್ ಹೌಸ್ ಗೆ ತೆರಳುವರು. 9.30ಕ್ಕೆ  ನಗರದ ದಿ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ಮಂಗಳೂರು ಟ್ರೇಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿ ಚರ್ಚೆ […]

ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ Read More »

ಕರಾವಳಿ