diploma course

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಡಿಪ್ಲೋಮಾ ಕೋರ್ಸನ್ನು ಪ್ರಾರಂಭಿಸಿದ್ದು ನೇರ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಕೋರ್ಸ್ ಮುಗಿಸಿದ ಬಳಿಕ ಪ್ರತಿಷ್ಟಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿ.ಸಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ. ಹಾಗೆಯೇ ಇತರ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ […]

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ನಗರದ ಬೋಂದೆಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆ. 08ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸ್‍ ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ತುಂಬಲು ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಪ್ರಕ್ರಿಯೆಯಲ್ಲಿ ಮೊದಲು ಬಂದವರಿಗೆ

ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ Read More »

ಕರಾವಳಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಜು. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.  ಬೋಂದೆಲ್‍ನಲ್ಲಿರುವ ಸರ್ಕಾರಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ
Scroll to Top