ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಜುಲೈ 1ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ […]

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ Read More »

ಕರಾವಳಿ