diploma

ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ಸ್ನಾತಕೋತ್ತರ/ಡಿಪ್ಲೊಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ WWW.mangaloreuniversity.ac.in ಮೂಲಕ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಇಂದು ಡಿಪ್ಲೊಮಾ ಸೆಮಿಸ್ಟರ್ ಗಳ ರಿಸಲ್ಟ್ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023 ರ ಜೂನ್ / ಜುಲೈ ತಿಂಗಳಿನಲ್ಲಿ ನಡೆಸಿದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೊಮಾ ಸೆಮಿಸ್ಟರ್ ಗಳ ಫಲಿತಾಂಶವನ್ನು ಆಗಸ್ಟ್ 19 ರಂದು ರಾಜ್ಯದಲ್ಲಿನ ಎಲ್ಲಾ ಪಾಲಿಟೆಕ್ನಿಕ್‍ ಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಪರೀಕ್ಷಾ ಫಲಿತಾಂಶವು www.myexamresults.net ಜಾಲತಾಣದಲ್ಲಿ ಲಭ್ಯವಿರುತ್ತದೆ ಎಂದು ಬೆಂಗಳೂರಿನ ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಡಿಪ್ಲೊಮಾ ಸೆಮಿಸ್ಟರ್ ಗಳ ರಿಸಲ್ಟ್ ಪ್ರಕಟ Read More »

ಕರ್ನಾಟಕ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top