ಗ್ರಾಮಾಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 01. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮಾಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಮಾರ್ಚ್ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳ ಅರ್ಹತೆ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿ ವಿವರ, ಪ್ರವರ್ಗವಾರು, ಜಿಲ್ಲಾವಾರು ಹುದ್ದೆಗಳ ವಿವರ ಹಾಗೂ […]
ಗ್ರಾಮಾಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ Read More »
ಕರ್ನಾಟಕ