ಹೃದಯಾಘಾತ- ನಿರ್ಮಾಪಕ ಪ್ರಭಾಕರ್ ವಿಧಿವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಕನ್ನಡದ ಹೆಸರಾಂತ ನಿರ್ಮಾಪಕ ಮತ್ತು ನಿರ್ದೇಶಕ ಪ್ರಭಾಕರ್ (64) ನಿನ್ನೆ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನೇಕ ಚಿತ್ರಗಳಿಗೆ ನಿರ್ಮಾಣ ಮಾಡಿದ ಅವರು ಅವಳೇ ನನ್ನ ಹೆಂಡ್ತಿ, ಅಣ್ಣತಂಗಿ ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರವು ದೊಡ್ಡ ಯಶಸ್ಸು ಕಂಡಿತು. ಈ ಗೆಲುವಿನ ನಂತರ ಅವನೇ ನನ್ನ ಗಂಡ ಚಿತ್ರವನ್ನು ನಿರ್ಮಿಸಿದರು. ವಿಷ್ಣುವರ್ಧನ್ ಅಭಿನಯದ ತುಂಬಿದ ಮನೆ ಮತ್ತು ಎಲ್ಲರಂಥಲ್ಲ ನನ್ನ ಗಂಡ, ಅಂಬರೀಶ್ ಅಭಿನಯದ ಸೋಲಿಲ್ಲದ ಸರದಾರ, ಶಶಿಕುಮಾರ್ ಅಭಿನಯದ ಮುದ್ದಿನ […]

ಹೃದಯಾಘಾತ- ನಿರ್ಮಾಪಕ ಪ್ರಭಾಕರ್ ವಿಧಿವಶ Read More »

ಕರ್ನಾಟಕ