ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಯುವಕ, ಯುವತಿಯರಿಗೆ 10 ದಿನಗಳ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತ ಯುವಕ, ಯುವತಿಯರಿಂದ ಫೆ.23ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ- ಶಿಬಿರದಲ್ಲಿ ಭಾಗವಹಿಸುವ ಯುವಕ, ಯುವತಿಯರು ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು, ಕನಿಷ್ಟ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, 18 ರಿಂದ 35 ವರ್ಷ ವಯೋಮಾನದವರಾಗಿರಬೇಕು. ಜೀವ ರಕ್ಷಕ ಕವಚವಿಲ್ಲದೆ ಕನಿಷ್ಟ 100 ಮೀಟರ್ ಈಜಬೇಕು. […]

ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರ- ಆಸಕ್ತರಿಂದ ಅರ್ಜಿ ಆಹ್ವಾನ Read More »

ಕರಾವಳಿ