ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಕೊಪ್ಪಳ, ಅ.25. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು 2014ರಲ್ಲಿ ನಡೆದ ತಾರತಮ್ಯ ಮತ್ತು ಜಾತಿ ಹಿಂಸಾಚಾರ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಚಂದ್ರಶೇಖರ್ ಸಿ ಪ್ರಕರಣದಲ್ಲಿ 101 ಜನರಿಗೆ ಶಿಕ್ಷೆ ವಿಧಿಸಿದರು. ಇದು ಜಾತಿ ಸಂಬಂಧಿತ ಪ್ರಕರಣಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಾಮೂಹಿಕ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಬ್ಲಿಕ್ […]
ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
