ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಜುಲೈ 14ರಂದು ನಡೆಯಲಿರುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯ (ಬ್ಯಾಸ್ಟಿಲ್‌ ಡೇ) ಕವಾಯತಿನಲ್ಲಿ ಭಾರತೀಯ ನೌಕಾಪಡೆ ತುಕಡಿಯ ಭಾಗವಾಗಿ ಮಂಗಳೂರು ಮೂಲದ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ದಿಶಾ ಅಮೃತ್‌ ಪಾಲ್ಗೊಳ್ಳಲಿರುವರು. ಜು. 14ರಂದು ನಡೆಯಲಿರುವ ಬಾಸ್ಟಿಲ್‌ ಪರೇಡ್‌ ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ವರು ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್‌ ತಲುಪಿದ್ದು, ಈ 4 ಅಧಿಕಾರಿಗಳ ಪೈಕಿ ದಿಶಾಕೂಡ ಒಬ್ಬರು. ನೌಕಾ ತುಕಡಿಯನ್ನು ಕಮಾಂಡರ್‌ ವ್ರತ್‌ ಬಘೇಲ್‌ […]

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ Read More »

ಕರಾವಳಿ