ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ, […]

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ